main logo

5, 8, 9ನೇ ತರಗತಿ ಬೋರ್ಡ್ ಪರೀಕ್ಷೆಯ ವೇಳಾ ಪಟ್ಟಿ ಪ್ರಕಟ

5, 8, 9ನೇ ತರಗತಿ ಬೋರ್ಡ್ ಪರೀಕ್ಷೆಯ ವೇಳಾ ಪಟ್ಟಿ ಪ್ರಕಟ

ಬೆಂಗಳೂರು : ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಇದರ ಬೆನ್ನಲ್ಲೇ ಕರ್ನಾಟಕ ಶಿಕ್ಷಣ ಇಲಾಖೆಯು 5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.

ಮಾರ್ಚ್‌ 25 ರಿಂದ ಬಾಕಿ ವಿಷಯಗಳಿಗೆ 28ರ ವರೆಗೆ ಪರೀಕ್ಷೆಗಳು ನಡೆಯಲಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಇಲ್ಲದ ದಿನ ಬೆಳಿಗ್ಗೆ ಬೋರ್ಡ್​ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪ್ಲಾನ್​ ಮಾಡಿದೆ. ಇನ್ನು, ಉಳಿದ ದಿನ ಮಧ್ಯಾಹ್ನ ಅವಧಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

ಪರೀಕ್ಷೆಯ ವೇಳಾಪಟ್ಟಿ:

• 5ನೇ ತರಗತಿ

ಮಾರ್ಚ್ 25- ಪರಿಸರ ಅಧ್ಯಯನ

ಮಾರ್ಚ್ 26- ಗಣಿತ

 

• 8ನೇ ತರಗತಿ

ಮಾರ್ಚ್ 25- ತೃತೀಯ ಭಾಷೆ

ಮಾರ್ಚ್ 26- ಗಣಿತ

ಮಾರ್ಚ್ 27- ವಿಜ್ಞಾನ

ಮಾರ್ಚ್ 28- ಸಮಾಜ ವಿಜ್ಞಾನ

 

• 9ನೇ ತರಗತಿ

ಮಾರ್ಚ್ 25- ತೃತೀಯ ಭಾಷೆ

ಮಾರ್ಚ್ 26- ಗಣಿತ

ಮಾರ್ಚ್ 27- ವಿಜ್ಞಾನ

ಮಾರ್ಚ್ 28- ಸಮಾಜ ವಿಜ್ಞಾನ

 

Related Articles

Leave a Reply

Your email address will not be published. Required fields are marked *

error: Content is protected !!