main logo

ಕರ್ಣಾಟಕ ಬ್ಯಾಂಕ್​ನಲ್ಲಿ ಕೋಟ್ಯಂತರ ನಗದು, ಚಿನ್ನಾಭರಣ ದೋಚಿದ್ದ ಮೂವರ ಬಂಧನ

ಕರ್ಣಾಟಕ ಬ್ಯಾಂಕ್​ನಲ್ಲಿ ಕೋಟ್ಯಂತರ ನಗದು, ಚಿನ್ನಾಭರಣ ದೋಚಿದ್ದ ಮೂವರ ಬಂಧನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ (Karnataka Bank) ಶಾಖೆಯಲ್ಲಿ ಭಾರೀ ಕಳ್ಳತನ ನಡೆದಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್ಯಂತರ ನಗದು ಮತ್ತು ಚಿನ್ನಾಭರಣ ದೋಚಿದ್ದ ಮೂವರವನ್ನು ಪುತ್ತೂರು ಉಪವಿಭಾಗದ ಪೊಲೀಸರ ತಂಡ ಬಂಧಿಸಿದೆ. ಬಂಟ್ವಾಳದ ಮಹಮ್ಮದ್ ರಫೀಕ್ ( 35 ), ಮಂಜೇಶ್ವರದ ಇಬ್ರಾಹಿಂ ಕಲಂದರ್ (41) ಹಾಗೂ ಮಂಜೇಶ್ವರದ ದಯಾನಂದ ಎಸ್ (37) ಬಂಧಿತರು. ಘಟನೆ ನಡೆದು ಒಂದು ತಿಂಗಳ ಬಳಿಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸುಮಾರು 20 ವರ್ಷ ಹಳೇ ಕಟ್ಟಡದಲ್ಲಿ ಕರ್ನಾಟಕ ಬ್ಯಾಂಕ್ ಶಾಖೆ ಕಾರ್ಯನಿರ್ವಹಿಸುತ್ತಿತ್ತು. ಬ್ಯಾಂಕ್ ಸುತ್ತಲೂ ಪೊದೆಯಿದ್ದರಿಂದ ಕಿಟಕಿ ಮುರಿದು ಒಳನುಗ್ಗಿ ಕಳವು ಮಾಡಲಾಗಿತ್ತು.

Related Articles

Leave a Reply

Your email address will not be published. Required fields are marked *

error: Content is protected !!