main logo

ಉಡುಪಿಯಲ್ಲಿ ಶಕ್ತಿ ಯೋಜನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ

ಉಡುಪಿಯಲ್ಲಿ ಶಕ್ತಿ ಯೋಜನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ

ಉಡುಪಿ: ರಾಜ್ಯದ ಎಲ್ಲಾ ಮಹಿಳೆಯರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಗರ ಸಾರಿಗೆ, ಸಾಮಾನ್ಯ ಸಾರಿಗೆ ಹಾಗೂ ವೇಗದೂತ ಬಸ್ಸುಗಳಲ್ಲಿ ಕಲ್ಪಿಸಿರುವ ರಾಜ್ಯಾದ್ಯಂತ ಉಚಿತ ಪ್ರಯಾಣ ಸೌಲಭ್ಯ “ಶಕ್ತಿ ಯೋಜನೆ”ಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬನ್ನಂಜೆ ಡಾ. ವಿ ಎಸ್ ಆಚಾರ್ಯ ಬಸ್ ನಿಲ್ದಾಣದಲ್ಲಿ ಇಂದು ಚಾಲನೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಉಡುಪಿ‌ಶಾಸಕ ಯಶ್ ಪಾಲ್ ಸುವರ್ಣ, ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾರಾವ್, ಎಸ್ಪಿ ಅಕ್ಷಯ್ ಮಚ್ಚೀಂದ್ರ, ಜಿಪಂ ಸಿಇಒ ಎಚ್. ಪ್ರಸನ್ನ, ಅಪರ ಜಿಲ್ಲಾಧಿಕಾರಿ ವೀಣಾ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್‌ಕೊಡವೂರು ಇದ್ದರು.

Related Articles

Leave a Reply

Your email address will not be published. Required fields are marked *

error: Content is protected !!