main logo

ಕಾರ್ಕಳದ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳದ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಮಹಿಳಾ ಸಿಬಂದಿಯೋರ್ವರು ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು. 14ರಂದು ನಡೆದಿದೆ. ನಗರದ ಮಾರ್ಕೆಟ್ ಬಳಿಯ ನಿವಾಸಿ, ವಿವಾಹಿತೆ ಪ್ರಮೀಳಾ ದೇವಾಡಿಗ (32) ಆತ್ಮಹತ್ಯೆ ಮಾಡಿಕೊಂಡವರು. ಇವರು ಕಾರ್ಕಳ ಪೇಟೆಯ ಮಾರ್ಕೆಟ್ ರಸ್ತೆಯಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಇತರ ಸಿಬ್ಬಂದಿ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾದ ಸಂದರ್ಭ ಪ್ರಮೀಳಾ ಬಿಗಿದಿರುವುದು ಕಂಡು ಬಂದಿದೆ. ಅವರು ನೇಣು ಬಿಗಿಯಲು ಮನೆಯಿಂದಲೇ ಸೀರೆ ತಂದಿರಬೇಕು. ಶಂಕಿಸಲಾಗಿದೆ. ಪೊಲೀಸರು ಪರಿಶೀಲಿಸಿದರು.

Related Articles

Leave a Reply

Your email address will not be published. Required fields are marked *

error: Content is protected !!