main logo

ದಕ್ಷಿಣ ಕನ್ನಡದ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್‌

ದಕ್ಷಿಣ ಕನ್ನಡದ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್‌

ಮಂಗಳೂರು: ನೈತಿಕ ಪೊಲೀಸ್‌ ಗಿರಿಯಲ್ಲಿ ಪಾಲ್ಗೊಂಡಿದ್ದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಜರಂಗದಳದ ಮೂವರು ಕಾರ್ಯಕರ್ತರನ್ನು ಗಡಿಪಾರು ಮಾಡುವ ನೋಟಿಸ್ ಜಾರಿಗೊಳಿಸಲಾಗಿದೆ. ಶುಕ್ರವಾರ ಡಿಸಿಪಿ ಎದುರು ಮೂವರು ಬಜರಂಗದಳ ಕಾರ್ಯಕರ್ತರಿಗೆ ಹಾಜರಾಗಲು ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಬಜರಂಗದಳ ಕಾರ್ಯಕರ್ತರನ್ನು ಒಂದು ವರ್ಷದ ಮಟ್ಟಿಗೆ ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್ ಗಿರಿ ಕೇಸ್ ನಲ್ಲಿ ಮೂವರ ವಿರುದ್ಧ ದೂರು ದಾಖಲಾಗಿತ್ತು.

Related Articles

Leave a Reply

Your email address will not be published. Required fields are marked *

error: Content is protected !!