main logo

ಮಾಜಿ ಮುಖ್ಯಮಂತ್ರಿ ಎಚ್‌ಡಿಕೆ ಆಸ್ಪತ್ರೆಗೆ ದಾಖಲಾಗಿದ್ದೇಕೆ, ಡಾಕ್ಟರ್ಸ್‌ ಹೇಳಿದ್ದೇನು?

ಮಾಜಿ ಮುಖ್ಯಮಂತ್ರಿ ಎಚ್‌ಡಿಕೆ ಆಸ್ಪತ್ರೆಗೆ ದಾಖಲಾಗಿದ್ದೇಕೆ, ಡಾಕ್ಟರ್ಸ್‌ ಹೇಳಿದ್ದೇನು?

ಬೆಂಗಳೂರು: ಮಾಜಿ ಮುಖ್ಯಂತ್ರಿ ಮಾರಸ್ವಾಮಿ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡ ಕಾರಣ ಆಗಸ್ಟ್ 30ರಂದು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಸದ್ಯಕ್ಕೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಈ ಬಗ್ಗೆ ಅಪೋಲೊ ಆಸ್ಪತ್ರೆ ಹೆಲ್​ ಬುಲೆಟಿನ್​ ಬಿಡುಗಡೆ ಮಾಡಿದೆ. ಕುಮಾರಸ್ವಾಮಿ ಅವರು ಸುಸ್ತು-ಆಯಾಸ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ತಡರಾತ್ರಿ ಆಸ್ಪತ್ರೆ ದಾಖಲಾಗಿದ್ದು, ಸದ್ಯ ಕುಮಾರಸ್ವಾಮಿ ಅವರ ಆರೋಗ್ಯ ಚೇತರಿಕೆ ಕಂಡಿದೆ. ಡಾಕ್ಟರ್ ಪಿ ಸತೀಶ್ ಚಂದ್ರ ನೇತೃತ್ವದಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಅಪೋಲೊ ಆಸ್ಪತ್ರೆ ಹೆಲ್​ ಬುಲೆಟಿನ್​ ಬಿಡುಗಡೆ ಮಾಡುವ ಮೂಲಕ ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದೆ. ಎಚ್‌ಡಿಕೆ ಪತ್ನಿ ಅನಿತಾ ಕುಮಾರಸ್ವಾಮಿ ಅವರರು ಸಹ ಆಸ್ಪತ್ರೆಗೆ ಭೇಟಿ ನೀಡಿ ಪತಿಯ ಆರೋಗ್ಯ ವಿಚಾರಿಸಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!