main logo

ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ: ವಿಷ ಸೇವಿಸಿ ದಂಪತಿ ಸಾವು

ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ: ವಿಷ ಸೇವಿಸಿ ದಂಪತಿ ಸಾವು

ಗೋರಖ್‌ಪುರ: ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಹಳ್ಳಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕಿಶೋರ್ (30) ಎಂಬುವವರ ಪತ್ನಿಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಆದರ್ಶ್ (25) ಮತ್ತು ತ್ರಿಲೋಕಿ (45) ಎಂಬ ಇಬ್ಬರು ಅತ್ಯಾಚಾರ ಎಸಗಿದ ಆರೋಪಿಗಳು ಎಂದು ತಿಳಿದುಬಂದಿದೆ. ಈ ಕೃತ್ಯದ ಬಳಿಕ ದಂಪತಿಗಳು ವಿಷ ಸೇವಿಸಿದ್ದು, ಕಿಶೋರ್ ಅದೇ ದಿನ ಮೃತಪಟ್ಟರೆ, ಪತ್ನಿ ಶುಕ್ರವಾರ ಗೋರಖ್‌ಪುರದ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.

ಸದ್ಯ ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.

Related Articles

Leave a Reply

Your email address will not be published. Required fields are marked *

error: Content is protected !!