ಬಿಕರ್ನಕಟ್ಟೆಯಲ್ಲಿ ಭೀಕರ ಅಪಘಾತ: ಇಬ್ಬರಿಗೆ ಗಾಯ Team Newsroom 1 year ago ಮಂಗಳೂರು: ನಗರದ ಬಿಕರ್ನಕಟ್ಟೆಯಲ್ಲಿ ಸೋಮವಾರ ಬೆಳಗ್ಗೆ ಸರಣಿ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಲಾರಿ, ಎರಡು ಕಾರು, ಎರಡು ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಲಾರಿ ನಿಯಂತ್ರಣ ಕಳೆದುಕೊಂಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಅದರ ನಡುವೆ ಬೈಕ್‌ಗಳು ಸಿಲುಕಿಕೊಂಡಿವೆ.