ಮಂಗಳೂರು: ಮೀನುಗಾರಿಕಾ ಬೋಟ್ ಗೆ ಬೆಂಕಿ ತಗುಲಿದ ಘಟನೆ ದಕ್ಕೆ ಬಂದರ್ ಬಳಿ ಮಂಗಳವಾರ ಮುಂಜಾನೆ ನಡೆದಿದೆ. ಮುಂಜಾನೆ 5 ಗಂಟೆಗೆ ಈ ಘಟನೆ ನಡೆದಿದ್ದು, ಇತರೆ ಬೋಟ್ ಗಳಿಗೆ ಬೆಂಕಿ ಹರಡುವುದನ್ನು ತಪ್ಪಿಸಲಾಗಿದೆ.

- 10 October 2023
0
Less than a minute
Related Articles
prev
next