main logo

Kadaba: ಮುಸುಕುಧಾರಿಯಿಂದ ಮೂವರು ಶಾಲಾ ವಿದ್ಯಾರ್ಥಿನಿಯರಿಗೆ ಆ್ಯಸಿಡ್ ದಾಳಿ

Kadaba: ಮುಸುಕುಧಾರಿಯಿಂದ ಮೂವರು ಶಾಲಾ ವಿದ್ಯಾರ್ಥಿನಿಯರಿಗೆ ಆ್ಯಸಿಡ್ ದಾಳಿ
  1. ಕಡಬ: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ಬೆಳಗ್ಗೆ ನಡೆದಿದೆ.  ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿ ಮುಸುಕು ಧರಿಸಿದ್ದು, ಓರ್ವ ಆರೋಪಿಯನ್ನು ವಿದ್ಯಾರ್ಥಿಗಳು ಪೊಲೀಸರಿಗೆ ಒಪ್ಪಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Related Articles

Leave a Reply

Your email address will not be published. Required fields are marked *

error: Content is protected !!