main logo

ಕೋಟಿ ಕುಳ ಅಜಿತ್‌ ರೈ ಸರ್ಕಾರಿ ಕೆಲಸದಿಂದ ಅಮಾನತು

ಕೋಟಿ ಕುಳ ಅಜಿತ್‌ ರೈ ಸರ್ಕಾರಿ ಕೆಲಸದಿಂದ ಅಮಾನತು

ಪುತ್ತೂರು: ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ಕುಮಾರ್ ರೈ ಬಂಧನದ ಬೆನ್ನಲ್ಲೇ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣದಲ್ಲಿ ಕೆ.ಆರ್. ಪುರ ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಜಿತ್ ಅವರ ಬಳಿ ಭಾರಿ ಪ್ರಮಾಣದ ಬೇನಾಮಿ ಆಸ್ತಿಗಳನ್ನು ಹೊಂದಿರುವ ದಾಖಲೆಗಳು ಪತ್ತೆಯಾಗಿದ್ದವು.ಅಜಿತ್​ ರೈಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು 40 ಲಕ್ಷ ನಗದು, 700 ಗ್ರಾಂ ಚಿನ್ನ, 1.90 ಕೋಟಿ ಮೌಲ್ಯದ ವಸ್ತುಗಳು, ಐಷಾರಾಮಿ ಕಾರು ಮತ್ತು ಬೈಕ್​ಗಳನ್ನು ವಶಕ್ಕೆ ಪಡೆದಿದ್ದರು.

Related Articles

Leave a Reply

Your email address will not be published. Required fields are marked *

error: Content is protected !!