ಮಂಗಳೂರು: ನಟೋರಿಯಸ್ ರೌಡಿ ಆಕಾಶಭವನ ಶರಣ್ ನ ಕಾಲಿಗೆ ಮಂಗಳವಾರ ಪೊಲೀಸರು ಗುಂಡು ಹಾರಿಸಿ ದ್ದಾರೆಂದು ತಿಳಿದು ಬಂದಿದೆ. ಪರಾರಿಯಾಗಲು ಯತ್ನಿಸಿದಾಗ ಫೈರಿಂಗ್ ಮಾಡಲಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಕಾಶಭವನ ಶರಣ್ ವಿರುದ್ದ ಕೊಲೆ, ಸುಲಿಗೆ, ಅತ್ಯಾಚಾರದಂತಹ 21 ಪ್ರಕರಣಗಳು ದಾಖಲಾಗಿದ್ದವು. ಇತ್ತೀಚೆಗೆ ಪೊಲೀಸರ ವಾಹನಕ್ಕೆ ಕಾರು ಡಿಕ್ಕಿ ಮಾಡಿ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ.
ಗುಂಡು ಹಾರಿಸಿ ನಟೋರಿಯಸ್ ರೌಡಿಯ ಬಂಧನ
