main logo

ಕರಾವಳಿಗೆ ಇಂದು ಎಲ್ಲೋ ಅಲರ್ಟ್‌ ಘೋಷಣೆ

ಕರಾವಳಿಗೆ ಇಂದು ಎಲ್ಲೋ ಅಲರ್ಟ್‌ ಘೋಷಣೆ

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ ಸೆ.21ರಂದು ಎಲ್ಲೊ ಅಲರ್ಟ್‌ ಘೋಷಿಸಿದೆ. ದಕ್ಷಿಣ ಒಳನಾಡಿಗೂ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ಪ್ರದೇಶದಲ್ಲಿ ಸೆ.21,22ರಂದು ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಈ ವಾರಪೂರ್ತಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ. ಅಲ್ಲಲ್ಲಿ ಸಿಡಿಲು ಕೂಡ ಇರಲಿದ್ದು., ಕೆಲ ಕಡೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ.

Related Articles

Leave a Reply

Your email address will not be published. Required fields are marked *

error: Content is protected !!