Site icon newsroomkannada.com

ಜಲಾವೃತಗೊಂಡ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ ಜಲಾವೃತಗೊಂಡಿದೆ.

ಮಂಗಳೂರು ನಗರ ಮುಲ್ಕಿಯಲ್ಲಿರುವ ಬಪ್ಪನಾಡು ದೇವಸ್ಥಾನದ ಪುಷ್ಕರಣಿಯಲ್ಲಿ ನೀರು ತುಂಬಿದೆ. ದೇವಸ್ಥಾನದ ಆವರಣ, ಪ್ರಾಂಗಣ, ದೇವಸ್ಥಾನಕ್ಕೆ ಹೋಗುವ ರಸ್ತೆಯೂ ಜಲಾವೃತವಾಗಿದೆ.

Exit mobile version