main logo

ಬಸ್ ಡಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು: ಗುರುಪುರ ಕೈಕಂಬದಲ್ಲಿ ಪ್ರತಿಭಟನೆ

ಬಸ್ ಡಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು: ಗುರುಪುರ ಕೈಕಂಬದಲ್ಲಿ ಪ್ರತಿಭಟನೆ

ಮಂಗಳೂರು: ಜೂ.22ರಂದು ಗುರುಪುರ ಜಂಕ್ಷನ್ ಬಳಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆಯನ್ನು ಖಂಡಿಸಿ ಇಂದು ಬಸ್‌ಗಳನ್ನು ತಡೆದು ಸ್ಥಳೀಯರು ಕೈಕಂಬ ಜಂಕ್ಷನ್‌‌ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್ ಡಿಕ್ಕಿಯಾಗಿ ಬೈಕ್ ಸವಾರ ಪೊಳಲಿ ಕರಿಯಂಗಳ ನಿವಾಸಿ ಸಂತೋಷ್ ಕುಮಾರ್ ಅವರು ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ವಿವಿಧ ಸಂಘಟನೆಗಳು ಶುಕ್ರವಾರ ಪ್ರತಿಭಟನೆ ನಡೆಸಿವೆ.

Related Articles

Leave a Reply

Your email address will not be published. Required fields are marked *

error: Content is protected !!