main logo

ಚಿತ್ರೀಕರಣದ ವೇಳೆ ಭುಜದ ಮೇಲೆ ಬಿದ್ದ ಕ್ಯಾಮೆರಾ: ನಾನು ಚೇತರಿಸಿಕೊಂಡಿದ್ದೇನೆ ಎಂದ ನಟ

ಚಿತ್ರೀಕರಣದ ವೇಳೆ ಭುಜದ ಮೇಲೆ ಬಿದ್ದ ಕ್ಯಾಮೆರಾ: ನಾನು ಚೇತರಿಸಿಕೊಂಡಿದ್ದೇನೆ ಎಂದ ನಟ

ಕಂಗುವಾ ಚಿತ್ರದ ಚಿತ್ರೀಕರಣದ ವೇಳೆ ಸೂರ್ಯ ಅವರ ಭುಜದ ಮೇಲೆ ಕ್ಯಾಮೆರಾ ಬಿದ್ದು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದ ಶೂಟಿಂಗ್​ನ ಅರ್ಧಕ್ಕೆ ನಿಲ್ಲಿಸಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆತ್ಮೀಯ ಸ್ನೇಹಿತರೇ, ಹಿತೈಷಿಗಳೇ ಹಾಗೂ ನನ್ನ ಪ್ರೀತಿಯ ಅಭಿಮಾನಿಗಳೇ. ಬೇಗ ಗುಣಮುಖರಾಗಿ ಎಂಬ ನಿಮ್ಮ ಸಂದೇಶಗಳಿಗೆ ಧನ್ಯವಾದ. ಈಗ ಸ್ವಲ್ಪ ಚೇತರಿಸಿಕೊಂಡಿದ್ದೇನೆ. ನಿಮ್ಮೆಲ್ಲರ ಪ್ರೀತಿಗೆ ಸದಾ ಕೃತಜ್ಞ’ ಎಂದು ಸೂರ್ಯ ಅವರು ಬರೆದುಕೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!