Site icon newsroomkannada.com

ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ದೂರು ದಾಖಲು

ಪುತ್ತೂರು: ಶಾಲೆಯಿಂದ ಹಿಂದಿರುಗುತ್ತಿದ್ದ ಬಾಲಕಿಯರ ಮೇಲೆ ಎರಗಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಶಾಲೆಗೆ ಹೋಗುವ ಮಕ್ಕಳನ್ನು ಕಾದು ಕುಳಿತು ದೌರ್ಜನ್ಯ ಎಸಗಿದ

ಸೀತಾರಾಮ ಯಾನೆ ಪ್ರವೀಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ. ಪುತ್ತೂರು ನಗರ ಮಧ್ಯಭಾಗದಲ್ಲಿ ಇರುವ ಶಾಲೆಗೆ ತೆರಳುವ ಮಕ್ಕಳ ಮೇಲೆ ಹೊಂಚು ಹಾಕಿ ಈ ದೌರ್ಜನ್ಯ ನಡೆದಿದೆ.

Exit mobile version