main logo

ಸುತ್ತಾಟ ನಡೆಸುತ್ತಿದ್ದ ಬೆಂಗಳೂರಿನ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಸುತ್ತಾಟ ನಡೆಸುತ್ತಿದ್ದ ಬೆಂಗಳೂರಿನ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದಲ್ಲಿ ಮತ್ತೆ ನೈತಿಕ ಪೊಲೀಸ್‌ ಗಿರಿ ಪ್ರಕರಣ ನಡೆದಿದೆ. ಬೆಂಗಳೂರು ಮೂಲದ ಅನ್ಯಧರ್ಮದ ಯುವಕನೊಂದಿಗೆ ಹಿಂದು ಯುವತಿ ಧರ್ಮಸ್ಥಳಕ್ಕೆ ಬಂದಿದ್ದು, ಜೋಡಿ ಜತೆಯಾಗಿ ಓಡಾಡುತ್ತಿರುವುದನ್ನು ಕಂಡ ಸಾರ್ವಜನಿಕರು ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ನಡೆದಿದೆ. ಈ ಯುವಕ ಯುವತಿ ಧರ್ಮಸ್ಥಳದಲ್ಲಿ ಅಡ್ಡಾಡುತ್ತಿರುವುದನ್ನು ಕಂಡ ಸಾರ್ವಜನಿಕರು ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!