main logo

ಸೌಜನ್ಯ ಪ್ರಕರಣ: ಸಿಬಿಐ ನಿಂದ ಮರುತನಿಖೆಗೆ ಹೈಕೋರ್ಟ್‌ ಗೆ ಮೇಲ್ಮನವಿ ಸಲ್ಲಿಕೆ

ಸೌಜನ್ಯ ಪ್ರಕರಣ: ಸಿಬಿಐ ನಿಂದ ಮರುತನಿಖೆಗೆ ಹೈಕೋರ್ಟ್‌ ಗೆ ಮೇಲ್ಮನವಿ ಸಲ್ಲಿಕೆ

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ ಕೊಲೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ಆರೋಪಿ ಸಂತೋಷ್ ರಾವ್ ಗೆ ಸಾಕ್ಷ್ಯಾಧಾರ ಕೊರತೆಯಿಂದ ನಿರ್ದೋಷಿ ಎಂದು ತೀರ್ಪು ನೀಡಿದ್ದು ಇದೀಗ ನ.5 ಶನಿವಾರ ಸಿಬಿಐ ಶನಿಖಾಧಿಕಾರಿಗಳು ಹೈ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಬಗ್ಗೆ, ಕೆಲವೇ ದಿನಗಳಲ್ಲಿ ಹೈಕೋರ್ಟ್‌ ಪ್ರಕರಣ ದಾಖಲಿಸಿದ ದಾವೆಯ CC ಹೊರಡಿಸಲಿದೆ.

Related Articles

Leave a Reply

Your email address will not be published. Required fields are marked *

error: Content is protected !!