Site icon newsroomkannada.com

ಪುತ್ತೂರಿನಲ್ಲಿ ಸೋಮವಾರ ಮಧ್ಯಾಹ್ನ ಬಳಿಕ ಶಾಲಾ ಕಾಲೇಜುಗಳಿಗೆ ರಜೆ

ಪುತ್ತೂರು: ಭಾರಿ ಮಳೆ ಹಿನ್ನಲೆಯಲ್ಲಿ ಪುತ್ತೂರು ತಾಲೂಕಿನ ಎಲ್ಲ ಶಾಲಾ, ಕಾಲೇಜುಗಳಿಗೆ ಸೋಮವಾರ ಮಧ್ಯಾಹ್ನ ಬಳಿಕ ರಜೆ ಘೋಷಣೆ ಮಾಡಲಾಗಿದೆ. ಶಾಸಕ ಅಶೋಕ್‌ ಕುಮಾರ್‌ ರೈ ಸೂಚನೆ ಮೇರೆಗೆ ತಹಸೀಲ್ದಾರ್‌ ರಜೆ ಘೋಷಿಸಿದ್ದಾರೆ. ಸೋಮವಾರ ಬೆಳಗ್ಗೆಯೇ ಬಂಟ್ವಾಳ ತಾಲೂಕಿನ ಕೆಲಶಾಲೆಗಳು, ಸುಳ್ಯ ಕೆಲ ವಿದ್ಯಾಸಂಸ್ಥೆಗಳು ಹಾಗೂ ಕಡಬ ತಾಲೂಕಿನ ಎಲ್ಲ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು.

Exit mobile version