main logo

ದಕ್ಷಿಣ ಕನ್ನಡದ 5 ತಾಲೂಕುಗಳ ಶಾಲೆಗಳಿಗೆ ರಜೆ: ಡಿಸಿ ಮುಲ್ಲೈ ಮುಗಿಲನ್

ದಕ್ಷಿಣ ಕನ್ನಡದ 5 ತಾಲೂಕುಗಳ ಶಾಲೆಗಳಿಗೆ ರಜೆ: ಡಿಸಿ ಮುಲ್ಲೈ ಮುಗಿಲನ್

ಮಂಗಳೂರು: ‌ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿದ್ದು, ಈ ಕಾರಣದಿಂದ ಜೂನ್‌ 4ರಂದು ಮಂಗಳೂರು, ಮೂಲ್ಕಿ, ಉಳ್ಳಾಲ, ಮೂಡುಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ. ಜಿಲ್ಲೆಯ ಐದು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉಳಿದೆಡೆ ತಹಶೀಲ್ದಾರ್ ಗಳಿಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ನೀಡಲಾಗಿದ್ದು, ಮಳೆ ಪರಿಸ್ಥಿತಿ ನೋಡಿಕೊಂಡು ಆಯಾ ತಾಲೂಕು ತಹಶೀಲ್ದಾರ್ ಗಳು ರಜೆ ಘೋಷಿಸಲು ಸೂಚನೆ ನೀಡಲಾಗಿದೆ.

Related Articles

Leave a Reply

Your email address will not be published. Required fields are marked *

error: Content is protected !!