main logo

ನೆರೆ ನೀರಿನಲ್ಲಿಯೇ ವಿದ್ಯುತ್‌ ಕಂಬ ದುರಸ್ತಿ ಮಾಡಿದ ಮೆಸ್ಕಾಂ ಸಿಬ್ಬಂದಿ

ನೆರೆ ನೀರಿನಲ್ಲಿಯೇ ವಿದ್ಯುತ್‌ ಕಂಬ ದುರಸ್ತಿ ಮಾಡಿದ ಮೆಸ್ಕಾಂ ಸಿಬ್ಬಂದಿ

ಮಂಗಳೂರು: ನೆರೆ ನೀರಿನಲ್ಲಿಯೇ ಮುಳುಗೆದ್ದು, ವಿದ್ಯುತ್ ತಂತಿ ಸರಿಪಡಿಸಿದ ಲೈನ್ ಮೇನ್ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿ ಭಾರೀ ಮಳೆಗೆ 40 ಮನೆಗಳಿಗೆ ಕರೆಂಟ್ ಇಲ್ಲದಾಗಿತ್ತು.

ವಿದ್ಯುತ್‌ ಕಂಬದ ಸುತ್ತ ಎದೆ ಮಟ್ಟಕ್ಕೆ ನೀರು ನಿಂತಿದ್ದರಿಂದ ಅಪಾಯ ಎದುರಾಗಿತ್ತು. ಹಾಗಿದ್ದರೂ ನೀರಿನಲ್ಲೇ ಹೋಗಿ ವಿದ್ಯುತ್ ತಂತಿ ಸರಿಪಡಿಸಿದ ಲೈನ್ ಮೇನ್ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

Related Articles

Leave a Reply

Your email address will not be published. Required fields are marked *

error: Content is protected !!