main logo

ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹ: ಕಾಟಿಪಳ್ಳದ ಆಯೇಷಾಳನ್ನು ಪ್ರೀತಿಸಿ ವಿವಾಹವಾದ ಪ್ರಶಾಂತ್

ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹ: ಕಾಟಿಪಳ್ಳದ ಆಯೇಷಾಳನ್ನು ಪ್ರೀತಿಸಿ ವಿವಾಹವಾದ ಪ್ರಶಾಂತ್

ಮಂಗಳೂರು: ಸುರತ್ಕಲ್‌ನಲ್ಲಿ ನಾಪತ್ತೆಯಾಗಿರುವ ಹಿಂದು ಯುವಕ ಮತ್ತು ಮುಸ್ಲಿಂ ಯುವತಿ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಇವರಿಬ್ಬರು ಮದುವೆಯಾಗಿದ್ದಾರೆ ಎಂಬ ಫೋಟೊಗಳನ್ನು ಕೆಲವರು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 7ನೇ ಬ್ಲಾಕ್ ಕಾಟಿಪಳ್ಳದ ಯುವಕ ಪ್ರಶಾಂತ್ ಭಂಡಾರಿ (31) ಹಾಗೂ 3ನೇ ಬ್ಲಾಕ್ ಆಶ್ರಯ ಕಾಲೋನಿ ನಿವಾಸಿ ಆಯೇಷಾ (19) ಡಿ. 1ರಂದು ನಾಪತ್ತೆಯಾಗಿದ್ದರು. ಆಯೇಷಾ ತನ್ನ ಹೆಸರನ್ನು ಅಕ್ಷತಾ ಎಂದು ಬದಲಿಸಿಕೊಂಡಿದ್ದಾರೆ ಎಂದು ಅದರಲ್ಲಿ ಬರೆದುಕೊಂಡಿದ್ದಾರೆ. ನಾಪತ್ತೆಯಾದ ದಿನ ಆಯೇಷಾ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Related Articles

Leave a Reply

Your email address will not be published. Required fields are marked *

error: Content is protected !!