Site icon newsroomkannada.com

ಬಿಜೆಪಿ ನಾಯಕ, ಪುತ್ತೂರಿನ ಮಾಜಿ ಶಾಸಕರಿಗೆ ಕಚ್ಚಿದ ವಿಷಜಂತು.

 ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ವಿಷಜಂತುವೊಂದು ಕಚ್ಚಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ವಾಕಿಂಗ್ ಮಾಡುವಾಗ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸದ್ಯ ಅವರು ಚೇತರಿಕೆ ಕಂಡಿದ್ದಾರೆ. ಹೀಗಿದ್ದರೂ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸುವ ದೃಷ್ಟಿಯಿಂದ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದು ಬಂದಿದೆ.

Exit mobile version