Site icon newsroomkannada.com

ಪಕ್ಷ ವಿರೋಧಿ ಹೇಳಿಕೆ ನೀಡಿದ 11 ಮಂದಿಗೆ ನೋಟಿಸ್‌: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌

ಬೆಂಗಳೂರು: ಪಕ್ಷ ವಿರೋಧಿ ಹೇಳಿಕೆ ನೀಡಿದ 11 ಜನರಿಗೆ ನೋಟಿಸ್ (Notice) ನೀಡಿದ್ದೇವೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್​ ಕುಮಾರ್ ಕಟೀಲು ಹೇಳಿದರು.

ನಗರದ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದರು.

 

Exit mobile version