main logo

ಬುರ್ಜ್ ಖಲೀಫಾದಲ್ಲಿಯೂ ಪ್ರಧಾನಿ ಮೋದಿ ಹವಾ

ಬುರ್ಜ್ ಖಲೀಫಾದಲ್ಲಿಯೂ ಪ್ರಧಾನಿ ಮೋದಿ ಹವಾ

ನವದೆಹಲಿ: ಫ್ರಾನ್ಸ್ ರಾಷ್ಟ್ರೀಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ ಇದೀಗ ಯುಎಇನಲ್ಲಿದ್ದಾರೆ. ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಾಗತ ದೊರೆಯಿತು. ಇದೇ ವೇಳೆ ಪ್ರಧಾನಿ ಮೋದಿ ಆಗಮನದ ಹಿನ್ನಲೆಯಲ್ಲಿ ವಿಶ್ವದ ಅತಿ ಎತ್ತರದ ಕಟ್ಟಡಗಳಲ್ಲಿ ಒಂದಾದ ಬುರ್ಜ್ ಖಲೀಫಾವನ್ನುಭಾರತದ ತ್ರಿವರ್ಣ ಧ್ವಜಗಳ ಬಣ್ಣದ ದೀಪಗಳಿಂದ ಅಲಂಕರಿಸಲಾಗಿತ್ತು.

ಬುರ್ಜ್ ಖಲೀಫಾದಲ್ಲಿ ಧ್ವನಿ ಬೆಳಕಿನ ಪ್ರದರ್ಶನ ಅಂಗವಾಗಿ ಗಗನಚುಂಬಿ ಕಟ್ಟಡದಲ್ಲಿ ತ್ರಿವರ್ಣ ಧ್ವಜದ ದೀಪದ ಅಲಂಕಾರ ಜೊತೆಗೆ ಪ್ರಧಾನಿ ಮೋದಿಯವರ ಚಿತ್ರಗಳನ್ನು ಸಹ ಪ್ರದರ್ಶನಗೊಳಿಸಲಾಯಿತು. ನಂತರ ಅದರಲ್ಲಿ ಪ್ರಧಾನಿ ಮೋದಿಯವರಿಗೆ ಸ್ವಾಗತ ಎಂದು ಅಕ್ಷರದಲ್ಲಿ ಬರೆಯಲಾಗಿತ್ತು.

Related Articles

Leave a Reply

Your email address will not be published. Required fields are marked *

error: Content is protected !!