main logo

ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ ಕುಕ್ಕೆ ಸ್ನಾನಘಟ್ಟ ಮುಳುಗಡೆ

ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ ಕುಕ್ಕೆ ಸ್ನಾನಘಟ್ಟ ಮುಳುಗಡೆ

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯ ಪವಿತ್ರ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಹರಿಯುವ ಕುಮಾರಾಧಾರ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳಗೊಂಡಿದ್ದು, ಸ್ನಾನಘಟ್ಟ ಮುಳುಗಡೆಯಾಗಿದೆ.

ಸುಬ್ರಹ್ಮಣ್ಯ ದೇವಳಕ್ಕೆ ಬಂದ ಯಾತ್ರಾರ್ಥಿಗಳು ಸ್ನಾನಘಟ್ಟದಲ್ಲಿ ನೀರಿಗಿಳಿದು ದುಸ್ಸಾಹಸ ಮಾಡುವ ದೃಶ್ಯ ಕಂಡುಬಂದಿದೆ. ಈ ಬಗ್ಗೆ ಸಂಬಂಧ ಇಲಾಖೆಗಳು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!