Site icon newsroomkannada.com

ಕರಾವಳಿಯ ಮಣ್ಣಿನ ಕಣಕಣದಲ್ಲಿಯೂ ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಸಂಭ್ರಮ

ಮಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರೋ ಭವ್ಯ ರಾಮಮಂದಿರದಲ್ಲಿ ಶ್ರೀರಾಮಲಲ್ಲನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆಗೆ ಶುರುವಾಗಿದೆ. ಇತ್ತ ಕರ್ನಾಟಕ ರಾಜ್ಯದಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯಾದ್ಯಂತ ಭಕ್ತರು ನಾನಾ ರೀತಿಯಲ್ಲಿ ತಮ್ಮ ಭಕ್ತಿಯನ್ನು ತೋರ್ಪಡಿಸುತ್ತಿದ್ದಾರೆ. ಅದೇ ರೀತಿ ಮಂಗಳೂರು ಬಂದರ್‌ ನಿಂದ ಹೊರಟ ಬೋಟ್‌ ಗಳಲ್ಲಿಯೂ ಕೂಡ ಶ್ರೀರಾಮನ ಪತಾಕೆ ಹಾರಿಸಿ ಜಯಘೋಷ ಮೊಳಗಿಸಲಾಗಿದೆ.

Exit mobile version