main logo

ಬಿಗ್‌ ಬ್ರೇಕಿಂಗ್‌ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ, ಓರ್ವ ವಶಕ್ಕೆ

ಬಿಗ್‌ ಬ್ರೇಕಿಂಗ್‌ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ, ಓರ್ವ ವಶಕ್ಕೆ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಕ್ಕೆ (Rameshwaram Cafe Blast Case) ಸಂಬಂಧಿಸಿದಂತೆ ಓರ್ವನನ್ನು ವಶಕ್ಕೆ ಪಡೆಯಲಾಗಿದೆ.

ಕೆಫೆಯ ಒಳಗಡೆ ಸ್ಫೋಟಕವನ್ನು ಇರಿಸಿದ ಬಳಿಕ ಬಾಂಬರ್‌ ಬೈಕ್‌ನಲ್ಲಿ (Bike) ತೆರಳಿದ್ದ. ಬೈಕ್‌ ನಂಬರ್‌ ಆಧಾರಿಸಿ ಮಾಲೀಕನನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂಬ ವಿಚಾರ ಪೊಲೀಸ್‌ ಮೂಲಗಳಿಂದ ಬಂದಿದೆ. ಕಪ್ಪು ಬ್ಯಾಗ್ (Black Bag) ಬೆನ್ನಿಗೆ ಹಾಕಿಕೊಂಡು ಹೋಟೆಲಿಗೆ ಬಂದಿದ್ದ ಬಾಂಬರ್ ತಿಂಡಿ ತಿಂದ ಬಳಿಕ ಹ್ಯಾಂಡ್‌ವಾಶ್‌ ಮಾಡುವ ಜಾಗದಲ್ಲಿ ಬ್ಯಾಗ್‌ ಇಟ್ಟು ಹೋಗಿದ್ದ. ಸಿಸಿಟಿವಿಯಲ್ಲಿ(CCTV) ಆರೋಪಿಯ ಪ್ರತಿಯೊಂದು ಚಲನವಲನ ಸೆರೆಯಾಗಿದೆ. ಈ ದೃಶ್ಯವನ್ನು ಆಧಾರಿಸಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!