ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಜು.25 (ಮಂಗಳವಾರ) ರಜೆ ಘೋಷಿಸಲಾಗಿದೆ. ಸ್ವತಃ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
Your email address will not be published. Required fields are marked *
Save my name, email, and website in this browser for the next time I comment.
WhatsApp us