main logo

ಸೌಜನ್ಯ ಪ್ರಕರಣ ಮರುತನಿಖೆ ಒತ್ತಾಯಿಸಿ ಸಿಎಂಗೆ ಮನವಿ ನೀಡಿದ ಸೌಜನ್ಯ ಕುಟುಂಬ ಸದಸ್ಯರು

ಸೌಜನ್ಯ ಪ್ರಕರಣ ಮರುತನಿಖೆ ಒತ್ತಾಯಿಸಿ ಸಿಎಂಗೆ ಮನವಿ ನೀಡಿದ ಸೌಜನ್ಯ ಕುಟುಂಬ ಸದಸ್ಯರು

ಬೆಂಗಳೂರು: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಈ ವೇಳೆ ಸೌಜನ್ಯಾ ಅವರ ತಾಯಿ, ತಂಗಿ, ಸೌಜನ್ಯ ಅವರ ಮಾವ ಇದ್ದರು. ಸೌಜನ್ಯ ಸಾವಿಗೆ ನ್ಯಾಯ ಕೊಡಿಸಬೇಕು ಪ್ರಕರಣದ ಮರುತನಿಖೆ ನಡೆಸಿ ನೈಜ ಅಪರಾಧಿಗಳನ್ನು ಕಾನೂನಿಡಿ ಶಿಕ್ಷಿಸಬೇಕು ಎಂದು ಒತ್ತಾಯಿಸಿದರು.

Related Articles

Leave a Reply

Your email address will not be published. Required fields are marked *

error: Content is protected !!