main logo

ಪತ್ನಿ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಸೂಸೈಡ್‌

ಪತ್ನಿ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಸೂಸೈಡ್‌

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಗಂಡ ರೈಲ್ವೇ ಟ್ರ್ಯಾಕ್‌ಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಲದೇವನಹಳ್ಳಿ ಬಳಿಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ರಮೇಶ್ ಎಂದು ಗುರುತಿಸಲಾಗಿದೆ. ರಮೇಶ್ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್‌ ನಲ್ಲಿ ತನ್ನ ಸಾವಿಗೆ ಹೆಂಡತಿ ಶಿಲ್ಪಾ ಮತ್ತು ಆಕೆಯ ಬಾಯ್ ಫ್ರೆಂಡ್ ಸಂಜು ಎಂಬಾತ ಕಾರಣ ಎಂದು ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲದೇ ಸಾವನ್ನಪ್ಪುವ ಮುನ್ನ ಇಬ್ಬರ ಫೋಟೋವನ್ನು ಸ್ಟೇಟಸ್ ತನ್ನ ಸಾವಿಗೆ ಕಾರಣರಾದ ಇಬ್ಬರಿಗೂ ಶಿಕ್ಷೆ ನೀಡಿ ಎಂದು ಡೆತ್ ನೋಟ್‌ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ.

Related Articles

Leave a Reply

Your email address will not be published. Required fields are marked *

error: Content is protected !!