main logo

ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್‌: ಟಿ.ನರಸೀಪುರ ಯುವಕನ ಸೆರೆ

ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್‌: ಟಿ.ನರಸೀಪುರ ಯುವಕನ ಸೆರೆ

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಇನ್‌ ಸ್ಟಾಗ್ರಾಂನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್‌ ಹಾಕಿದ್ದ ಕಾರಣಕ್ಕೆ ಟಿ. ನರಸೀಪುರ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ.

ಟಿ ನರಸೀಪುರದಲ್ಲಿ ನಮೋ ಬ್ರಿಗೇಡ್‌ ಕಾರ್ಯಕರ್ತ ವೇಣುಗೋಪಾಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಖಂಡಿಸಿ ಸಿಎಂ ಸಿದ್ದರಾಮಯ್ಯ ವಿರುದ್ದ ರಂಜನೀಸ್ (28) ಎಂಬಾತ ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಈ ಕಾರಣಕ್ಕೆ ಅತನ ವಿರುದ್ಧ ಎಫ್‌ ಐಆರ್‌ ದಾಖಲಾಗಿತ್ತು. ಇದೀಗ ಆರೋಪಿಯ ಬಂಧನವಾಗಿದೆ.

Related Articles

Leave a Reply

Your email address will not be published. Required fields are marked *

error: Content is protected !!