main logo

ಪುತ್ತೂರಲ್ಲಿ ಬೀಡಿ ಉದ್ಯಮಿ ಮನೆಗೆ ತೆರಿಗೆ ಅಧಿಕಾರಿಗಳ ದಾಳಿ

ಪುತ್ತೂರಲ್ಲಿ ಬೀಡಿ ಉದ್ಯಮಿ ಮನೆಗೆ ತೆರಿಗೆ ಅಧಿಕಾರಿಗಳ ದಾಳಿ

ಪುತ್ತೂರು: ಪುತ್ತೂರು ಸಮೀಪದ ಪೆರ್ನೆ ಬಳಿ ಬೀಡಿ ಕಂಪನಿಯ ಮಾಲೀಕರೊಬ್ಬರ ಮನೆಗೆ ಆದಾಯ ತೆರಿಗೆ ವಿಭಾಗದ ಅಧಿಕಾರಿಗಳಿಂದ ದಾಳಿ ನಡೆದಿದೆ. ಬೆಂಗಳೂರು – ಮಂಗಳೂರಿನ ಹೆದ್ದಾರಿ ಪಕ್ಕದಲ್ಲಿ ಸರ್ಕಾರಿ ವಾಹನಗಳ ಸಾಲು ನಿಂತಿದ್ದು, ಸಾರ್ವಜನಿಕ ವಲಯದಲ್ಲಿ ಕೆಲ ಸಮಯ ಆತಂಕ ಮೂಡಿಸಿತ್ತು.

Related Articles

Leave a Reply

Your email address will not be published. Required fields are marked *

error: Content is protected !!