main logo

Mangalore Vande bharath: ಮಂಗಳೂರಿಗೂ ಬಂತು ವಂದೇ ಭಾರತ್‌ ಎಕ್ಸ್‌ ಪ್ರೆಸ್‌ ರೈಲು

Mangalore Vande bharath: ಮಂಗಳೂರಿಗೂ ಬಂತು ವಂದೇ ಭಾರತ್‌ ಎಕ್ಸ್‌ ಪ್ರೆಸ್‌ ರೈಲು
ಮಂಗಳೂರು: ಸೆಮಿ ಹೈ ಸ್ಪೀಡ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣಕ್ಕೆ ತಲುಪಿದ್ದು, ಈ ರೈಲು ಮಂಗಳವಾರದಿಂದ ಮೂರು ದಿನ ಪ್ರಾಯೋಗಿಕ ಓಡಾಟ ನಡೆಸಲಿದೆ.
ಮಂಗಳವಾರ ಬೆಳಗ್ಗೆ 8:30ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹೊರಡುವ ರೈಲು ಮಧ್ಯಾಹ್ನ 1:15ಕ್ಕೆ ಮಡಗಾಂವ್ (ಗೋವಾ) ತಲುಪಲಿದೆ. ವಾಪಾಸು ಮಧ್ಯಾಹ್ನ 1:45ಕ್ಕೆ ಮಡಗಾಂವ್  ತಲುಪಲಿದೆ.
ವಾಪಾಸು ಮಧ್ಯಾಹ್ನ 1:45ಕ್ಕೆ ಮಡಗಾಂವ್ ನಿಂದ ಹೊರಟು ಸಂಜೆ 6:30ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ. ನೂತನ ರೈಲು ಚೆನ್ನೈಯಿಂದ ಹೊರಟು ಕೇರಳದ ಕೋಝಿಕೋಡ್ ಮಾರ್ಗ ಸೋಮವಾರ ಮಂಗಳೂರು ತಲುಪಿದೆ.

 

Related Articles

Leave a Reply

Your email address will not be published. Required fields are marked *

error: Content is protected !!