ಮಂಗಳೂರು:ಜ.28 ರಂದು ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಗಂಗೊಳ್ಳಿ ಸೆಂಟರ್ ನ ವಿನಿಶ್ ಕುಮಾರ್ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.ಅವರು ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆ ಹಟ್ಟಿಯಗಂಡಿ ನಾಲ್ಕನೇ ತರಗತಿ ವಿದ್ಯಾರ್ಥಿ.ಕಾವ್ರಾಡಿ ವಿಜಯ ಕುಮಾರ್ ಹಾಗೂ ಅನುಷಾ ಸಿ ಬಂಗೇರಾ ದಂಪತಿಗಳ ಪುತ್ರ.ಸಂಸ್ಥೆಯ ಶಿಕ್ಷಕರಾದ ಪ್ರಸನ್ನ ಕೆ.ಬಿ ಮತ್ತು ಸುನಿತಾ ಅವರು ತರಬೇತಿಯನ್ನು ನೀಡಿದ್ದಾರೆ.

- 3 February 2024
0
Less than a minute
Related Articles
prev
next