ವಿಟ್ಲ: ಯುವಕನೋರ್ವ ಕಲ್ಲಿನ ಕೋರೆಯಲ್ಲಿ ಈಜಲು ಹೋಗಿ ಮೃತಪಟ್ಟ ಘಟನೆ ಕೇಪು ಗ್ರಾಮದ ಕುದ್ದುಪದವು ಎಂಬಲ್ಲಿ ನಡೆದಿದೆ.
ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್ (24) ಮೃತಪಟ್ಟ ದುರ್ದೈವಿ. ಕುದ್ದುಪದವು ಬಳಿಯಿರುವ ಕಲ್ಲಿನ ಕೋರೆಯಲ್ಲಿ ಈತ ಈಜಲು ಹೋಗಿದ್ದು ಈ ವೇಳೆ ಕಾಲು ಜಾರಿ ಮೃತಪಟ್ಟಿದ್ದಾನೆ.
Your email address will not be published. Required fields are marked *
Save my name, email, and website in this browser for the next time I comment.
WhatsApp us