ವಿಟ್ಲ: ಕಲ್ಲಿನ ಕೋರೆಯಲ್ಲಿ ಈಜಲು ಹೋದ ಯುವಕ ಸಾವು Team Newsroom 1 year ago ವಿಟ್ಲ: ಯುವಕನೋರ್ವ ಕಲ್ಲಿನ ಕೋರೆಯಲ್ಲಿ ಈಜಲು ಹೋಗಿ ಮೃತಪಟ್ಟ ಘಟನೆ ಕೇಪು ಗ್ರಾಮದ ಕುದ್ದುಪದವು ಎಂಬಲ್ಲಿ ನಡೆದಿದೆ. ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್ (24) ಮೃತಪಟ್ಟ ದುರ್ದೈವಿ. ಕುದ್ದುಪದವು ಬಳಿಯಿರುವ ಕಲ್ಲಿನ ಕೋರೆಯಲ್ಲಿ ಈತ ಈಜಲು ಹೋಗಿದ್ದು ಈ ವೇಳೆ ಕಾಲು ಜಾರಿ ಮೃತಪಟ್ಟಿದ್ದಾನೆ.