Site icon newsroomkannada.com

ಅಪಾರ್ಟ್‌ಮೆಂಟ್ ನಿಂದ ಜಿಗಿದು ಯುವತಿ ಆತ್ಮಹತ್ಯೆ

ಬೆಂಗಳೂರು: ಬ್ಯಾಟರಾಯನಪುರದಲ್ಲಿ ಅಪಾರ್ಟ್‌ಮೆಂಟ್ ನಿಂದ ಜಿಗಿದು ಓರ್ವ ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಮೃತ ಯುವತಿ ವಿಜಯಲಕ್ಷ್ಮೀ(17), ಈ ಹಿಂದೆ ಧರ್ಮಸ್ಥಳದ ಬಳಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವೇಳೆ ಆಕೆಯನ್ನು ಅಂದು ಸ್ಥಳೀಯರು ರಕ್ಷಣೆ ಮಾಡಿದ್ದರು. ಆದ್ರೆ ಅದೇ ಯುವತಿ ಇದೀಗ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾಳೆ.

Exit mobile version