Site icon newsroomkannada.com

ಅನಾರೋಗ್ಯದಿಂದ ಜಿಗುಪ್ಸೆ: ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ನೆಟ್ಲ ಮಡ್ನೂರು ಗ್ರಾಮದ ನೆಕ್ಕರೆ ಮಠ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಶಾಂತಲಾ (41) ಎಂದು ಗುರುತಿಸಲಾಗಿದೆ.

ವಿಪರೀತ ಸೊಂಟ ನೋವಿನಿಂದ ಬಳಲುತ್ತಿದ್ದ ಅವರು ಆಯುರ್ವೇದಿಕ್‌ ಚಿಕಿತ್ಸೆ ಮಾಡಿದ್ದರೂ ನೋವು ಕಡಿಮೆಯಾಗದ ಕಾರಣ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Exit mobile version