main logo

ಬೆಳ್ತಂಗಡಿಯ ಮಹಿಳೆ ಆತ್ಮಹತ್ಯೆ

ಬೆಳ್ತಂಗಡಿಯ ಮಹಿಳೆ ಆತ್ಮಹತ್ಯೆ

ಬೆಳ್ತಂಗಡಿ: ಅಳದಂಗಡಿ ಸಮೀಪದ ಕುಬಲಾಜೆಯ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಕಾವ್ಯ(32) ಆತ್ಮಹತ್ಯೆಗೆ ಶರಣಾದವರು. ಮೃತರು ಪತಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಇನ್ನು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

error: Content is protected !!