Site icon newsroomkannada.com

ನಾಪತ್ತೆ ಮಹಿಳೆಯ ನೋಂದಣಿ ವಿವಾಹಕ್ಕೆ ಸಿದ್ಧತೆ?

ವಿಟ್ಲ: ವಿಟ್ಲಪಟ್ನೂರು ಗ್ರಾಮದ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಐದು ದಿನಗಳ ಹಿಂದೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಟ್ವಾಳ ನೊಂದಣಿ ಕಚೇರಿಯಲ್ಲಿ ವಿವಾಹಕ್ಕೆ ಸಿದ್ಧತೆ ಆಗುತ್ತಿದೆ ಎಂಬ ಅನುಮಾನಗಳು ವ್ಯಕ್ತವಾಗಿ
ಪರ್ತಿಪ್ಪಾಡಿ ಗ್ರಾಮ ಚಾವಡಿ ನಿವಾಸಿ ಇಬ್ಬರು ಮಕ್ಕಳ ತಾಯಿ, ಸಜಿಪ ಮೂಲದ ನಾಲ್ಕು ಮಕ್ಕಳ ತಂದೆಯ ಜತೆಗೆ ಪಲಾಯನ ಮಾಡಿದ್ದಾರೆಂದು ಹೇಳಲಾಗುತ್ತಿದೆ. ಮಹಿಳೆಯ ಪತಿ ನಿಧನ ಹೊಂದಿದ್ದು,ಆಕೆ ನಾಪತ್ತೆಯಾಗುತ್ತಿದ್ದಂತೆ ಪುತ್ರ ಠಾಣೆಗೆ ದೂರು ನೀಡಿದ್ದರು. ವಶೀಕರಣ ಮಾಡಿ ಆಕೆಯನ್ನು ಬಲೆಗೆ ಬೀಳಿಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.

Exit mobile version